September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬದನಾಜೆ ಉ.ಪ್ರಾ. ಶಾಲೆಯ ನೂತನ ಸಭಾಂಗಣಕ್ಕೆ ರೂ 10000 ದೇಣಿಗೆ ನೀಡಿದರು.

ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರು ದೇಣಿಗೆಯ ಚೆಕ್ ನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಪದಾಧಿಕಾರಿ ಶ್ರೀಮತಿ ನಾಗವೇಣಿ ಇವರಿಗೆ ಹಸ್ತಾಂತರಿಸಿದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya
error: Content is protected !!