December 4, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

ಕೊಯ್ಯೂರು :ಕೊಯ್ಯೂರು ಗ್ರಾಮದ ಬಜಿಲ ನಿವಾಸಿ‌ ಪ್ರಗತಿಪರ ಕೃಷಿಕ ಲಿಂಗಪ್ರ ಗೌಡ (79 ವರ್ಷ) ವಯೋಸಹಜ ಅನಾರೋಗ್ಯದಿಂದ ಡಿ.2 ರಂದು ಸ್ವಗೃಹದಲ್ಲಿ ನಿಧನರಾದರು.


ಮೃತರು ಪತ್ನಿ ಲಕ್ಷ್ಮಿ , ಓರ್ವ ಪುತ್ರ ತಾರಾನಾಥ ಗೌಡ ಕೊಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಪ್ರಸ್ತುತ ಕೊಯ್ಯೂರು ಹಾಲು ಉತ್ಪಾದಕರ ಸಂಘದ ಸದಸ್ಯ,6 ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಬಂಧು-ಬಳಗವನ್ನು ಆಗಲಿದರು.

Related posts

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಸಿಪಿಐಎಂ ಮುಖಂಡ, ಪಕ್ಷದ‌ ಹಿರಿಯ ನಾಯಕ ಯಲ್.ಮಂಜುನಾಥ್ ನಿಧನ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!