April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಅವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ

Related posts

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!