ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ by Suddi UdayaDecember 2, 2024December 2, 2024 Share0 ಅಳದಂಗಡಿ: ದೇವನಹಳ್ಳಿ ತಾಲೂಕು ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಳದಂಗಡಿ ಸೈ0ಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ಪ್ರೇಕ್ಷಿತ್ ತೃತೀಯ ಸ್ಥಾನವನ್ನು ಪಡೆದಿದ್ದಾನೆ. ಇವನು ಅಳದಂಗಡಿಯ ಸೇಸಪ್ಪ ಗೌಡ ಹಾಗೂ ಶ್ರೀಮತಿ ದಿವ್ಯಶ್ರೀ ದಂಪತಿಯ ಪುತ್ರ. Share this:PostPrintEmailTweetWhatsApp