24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

ಅಳದಂಗಡಿ: ದೇವನಹಳ್ಳಿ ತಾಲೂಕು ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಳದಂಗಡಿ ಸೈ0ಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ಪ್ರೇಕ್ಷಿತ್ ತೃತೀಯ ಸ್ಥಾನವನ್ನು ಪಡೆದಿದ್ದಾನೆ.

ಇವನು ಅಳದಂಗಡಿಯ ಸೇಸಪ್ಪ ಗೌಡ ಹಾಗೂ ಶ್ರೀಮತಿ ದಿವ್ಯಶ್ರೀ ದಂಪತಿಯ ಪುತ್ರ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya
error: Content is protected !!