December 5, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

ನಡ: ಸ್ಟಾರ್ ಲೈನ್ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ಶಿಕ್ಷಣ ಇಲಾಖಾ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya
error: Content is protected !!