September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಸಹಕಾರದ ವತಿಯಿಂದ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯು 2024 ನೇ ಸಾಲಿನ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿಯವರು ನೀಡಿ ಗೌರವಿಸಿದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya
error: Content is protected !!