24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.5: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಡಿ. 5ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

ಈ ಸಮಯ 33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ ತೋಟತ್ತಾಡಿ, ಚಿಬಿದ್ರೆ, ನೆರಿಯ, ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಮುಂಡಾಜೆ, ಕಲ್ಮಂಜ ಮೊದಲಾದ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ.

Related posts

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya
error: Content is protected !!