24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಮಂಗಳೂರಿನಲ್ಲಿ ಹೊಟೇಲ್ ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ( 32ವ ) ಆತ್ಮಹತ್ಯೆ ಮಾಡಿಕೊಂಡವರು. ಪ್ರದೀಪ್ ಕಳೆದ ಮೂರು ತಿಂಗಳ ಹಿಂದೆ ಪ್ರೀತಿಸಿದ ಯುವತಿ ಜೊತೆ ಸ್ಥಳೀಯ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ದಂಪತಿಗಳು ಮಂಗಳೂರಲ್ಲಿ ವಾಸವಾಗಿದ್ದು. ಡಿ.3 ರಂದು ಮನೆಗೆ ಬಂದು ಹೋಗಿದ್ದರು. ಡಿ.4 ರಂದು ಸಂಜೆ ಮಂಗಳೂರು ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya
error: Content is protected !!