ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ by Suddi UdayaDecember 4, 2024December 4, 2024 Share0 ವೇಣೂರು: ಇಲ್ಲಿಯ ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ (72 ವ) ರವರು ಡಿ. 1ರಂದು ನಿಧನರಾದರು. ಮೃತರು ಪತ್ನಿ ರತ್ನ, ಮಕ್ಕಳಾದ ನಳಿನಿ, ನವೀನ, ನಾಗೇಶ್, ನಂದಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp