25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಐದು ದಿನಗಳ ಕಾಲ ವಿಪರೀತ ಮಳೆಯಾಗುವ ಕಾರಣದಿಂದ ಡಿ. 07 ಶನಿವಾರ ಜರಗಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಿದೆ ಎಂದು ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.

Related posts

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!