December 5, 2024
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

ವೇಣೂರು: ಇಲ್ಲಿಯ ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ (72 ವ) ರವರು ಡಿ. 1ರಂದು ನಿಧನರಾದರು.

ಮೃತರು ಪತ್ನಿ ರತ್ನ, ಮಕ್ಕಳಾದ ನಳಿನಿ, ನವೀನ, ನಾಗೇಶ್, ನಂದಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!