September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿಂದು ಜಿಲ್ಲಾ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ ಜೊತೆ ಕಛೇರಿಯಲ್ಲಿ ಆಸ್ಪತ್ರೆಯ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆದು, ಆಸ್ಪತ್ರೆಯ ರೋಗಿಗಳ ವಾರ್ಡ್ ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು.


ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ, ಅಬ್ದುಲ್ ಸಲೀಮ್, ಶಶಿಧರ, ಅನಿಲ್ ಹಾಜರಿದ್ದರು.

Related posts

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya
error: Content is protected !!