27.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ನೌಷದ್ ಪಡಂಗಡಿ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೌಷದ್ ಪತ್ತೆಗಾಗಿ ಎನ್.ಐ‌.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

Related posts

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!