September 6, 2026
Uncategorized

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ಸವಾರ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ ರಾತ್ರಿ ವಗ್ಗ ಸಮೀಪ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.5ರಂದು ನಡೆದಿದೆ.

ಮೃತಪಟ್ಟ ಬೈಕ್ ಸವಾರ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಡೆಕ್ಕಲೊಟ್ಟು ನಿವಾಸಿ ರಾಜೇಂದ್ರ ಪೂಜಾರಿ (45ವ) ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಶಾಲಿನಿ, ಪುತ್ರರಾದ ಶರತ್, ನಿಶಾಂತ್, ಹರ್ಷಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya
error: Content is protected !!