ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

ಪುದುವೆಟ್ಟು: ಇಲ್ಲಿಯ ಬಾಯಿತ್ಯಾರುವಿನಲ್ಲಿ ನೂತನ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆಯ ಶುಭಾರಂಭವು ಡಿ. 7 ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಶಿಬು ಆಗಸ್ಟಿನ್ ತಿಳಿಸಿದ್ದಾರೆ.

ನೂತನ ಸಂಸ್ಥೆಯ ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ.

ಸಂಸ್ಥೆಯಲ್ಲಿ ಶಟ್ಟೂರ್, ರೂಫಿಂಗ್, ಗೇಟ್ ಗ್ರಿಲ್ ಮತ್ತು ಎಲ್ಲಾ ವೆಲ್ಡಿಂಗ್ ಕೆಲಸಗಳು, GI ಸ್ಕ್ವೇರ್ ಪೈಪ್, GJ ರೌಂಡ್ ಪೈಪ್, ಪಿವಿಸಿ ಪೈಪ್, ಪೈಪ್ ಫಿಟ್ಟಿಂಗ್‌ಗಳು, ಸಿಮೆಂಟ್ ಬ್ಲಾಕ್‌ಗಳು, ಲಿಂಟೆಲ್, ಸಿಮೆಂಟ್ ಶೀಟ್ ಸಿಗಲಿದೆ.

Related posts

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya
error: Content is protected !!