ನೌಷದ್ ಪಡಂಗಡಿ
ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.