April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

ಅಂಡಿಂಜೆ: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಲ್ಲಿನ 7 ನೇ ತರಗತಿಯ ವಿದ್ಯಾರ್ಥಿ ಕುಮಾರಿ ಪ್ರಜ್ಞಾ ಇವರು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಮ್.ಸಿ ಅಭಿನಂದನೆ ಸಲ್ಲಿಸಿದರು.

Related posts

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!