April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರುಗೊಂಡಿದೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ,, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರು ಗೊಂಡಿದೆ.

Related posts

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!