ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ವೇಣೂರು: ಚುನಾವಣಾ ಆಯೋಗ ಕರ್ನಾಟಕ ಸರ್ಕಾರ ಇದರ ನೇತೃತ್ವದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ರಸಪ್ರಶ್ನೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ 10 ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಸ್ ಭಟ್ ಮತ್ತು ಸುಪ್ರಿಯ ಎಸ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅದೇ ರೀತಿ 9ನೇ ತರಗತಿಯ ವಿದ್ಯಾರ್ಥಿನಿಯಾದ ಅನ್ವಿತಾ. ಎ. ಆಂಗ್ಲಭಾಷ ಪ್ರಬಂಧದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya
error: Content is protected !!