September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನಾ ಸಭೆ ಡಿ.7 ರಂದು ಶ್ರೀ ವೇಣುಗೋಪಾಲಕೃಷ್ಣ ಸಭಾಭವನ ಕಾಶಿಮಠ ನಾರಾವಿಯಲ್ಲಿ ಆರಂಭಗೊಂಡಿದೆ.

ತಹಶೀಲ್ದಾರ್ ಪೃಥ್ವಿ ಸಾನಿಕಮ್ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ , ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರ , ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಸಪ್ಪ, ತೋಟಗಾರಿಕಾ

ಇಲಾಖೆಯ ಚಂದ್ರಶೇಖರ್, ಸಿಡಿಪಿಓ ಪ್ರಿಯಾ ಆಗ್ನೇಸ್, ತಾ.ಪಂ. ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಬಿ.ಸಿ.ಎಂ. ಇಲಾಖೆಯ ಜೋಸೆಫ್, ತಾ.ಪಂ. ಸಂಯೋಜಕ ಜಯಾನಂದ , ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ಗ್ರಾ.ಪಂ ಸದಸ್ಯರು, ಪಿಡಿಒ, ಕಾರ್‍ಯದರ್ಶಿಗಳು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದರು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya
error: Content is protected !!