ತಾಲೂಕು ಸುದ್ದಿವರದಿಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ by Suddi UdayaDecember 7, 2024December 7, 2024 Share0 ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ 6ನೇ ತರಗತಿಯ ವಿದ್ಯಾರ್ಥಿ ಅನ್ವಿತ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ .ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ. Share this:PostPrintEmailTweetWhatsApp