27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

ಇಳಂತಿಲ : ಇಲ್ಲಿಯ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ, ಕುವೆಟ್ಟು ತುಳು ಶಿವಳ್ಳಿ ಸಭಾ ವಲಯದಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀಶ ಮುಚ್ಚಿನ್ನಾಯ, ಅನಂತ ಭಟ್ ಕೊಯ್ಯುರು, ಸೂರ್ಯನಾರಾಯಣ ಪುತ್ತೂರಾಯ, ಅಮ್ಮಣ್ಣಾಯ ಪಾಲ್ಗೊಂಡಿದ್ದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya
error: Content is protected !!