ಮುಂಡಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪೃಥ್ವಿನಿ ಶೆಟ್ಟಿ ಇವರು ಉತ್ಕೃಷ್ಟ ಪ್ರದರ್ಶನ ನೀಡುವುದರ ಮೂಲಕ ವೈಯಕ್ತಿಕ ಆಲ್ ರೌಂಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಾಲಿನಿ ಪ್ರಸಾದ್ ಶೆಟ್ಟಿ ದಂಪತಿ ಪುತ್ರಿಯಾಗಿರುವ ಇವರು ಪ್ರಸ್ತುತ ಹಿರಿಯ ಪ್ರಾಥಮಿಕ ಶಾಲೆ ತೋಟತ್ತಾಡಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.