April 2, 2025
ತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ 6ನೇ ತರಗತಿಯ ವಿದ್ಯಾರ್ಥಿ ಅನ್ವಿತ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ .ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!