April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

ಉಜಿರೆ ಡಿ.7: ಆಳ್ವಾಸ್ ಸೆಂಟ್ರಲ್ ಸ್ಕೂಲ್ ಮೂಡಬಿದರೆಯಲ್ಲಿ ಡಿ.5 ರಂದು ಆಯೋಜಿಸಿದ್ದ ಸೈನ್ಸ್ ಸೊಸೈಟಿ ಆಫ್ ಇಂಡಿಯಾ (ಎಸ್‌ಎಸ್‌ಐ) ವತಿಯಿಂದರ ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ ಇಎಫ್) 2024-25 ಪ್ರಾದೇಶಿಕ ಮಟ್ಟದ ಸ್ಪರ್ಧೆಯಲ್ಲಿ 10 ನೇ ತರಗತಿಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಭಾಗವಹಿಸಿ ಚಿನ್ನದ ಪದಕವನ್ನು ಪಡೆದುಕೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮತ್ತು ಸೈನ್ಸ್ ಸೊಸೈಟಿ ಆಫ್ ಇಂಡಿಯಾದ ತೀರ್ಪುಗಾರ ನಾರಾಯಣ ಅಯ್ಯರ್ ರವರು ಅಭಿನಂದಿಸಿದರು.

“ಕೃಷಿ ತ್ಯಾಜ್ಯಗಳು ಮತ್ತು ಕಳೆಗಳಿಗೆ ಮೌಲ್ಯವರ್ಧನೆ” ಎಂಬ ಶೀರ್ಷಿಕೆಯ ಯೋಜನೆಯನ್ನು ಪ್ರಸ್ತುತ ಪಡಿಸಿದ್ದರು.
ಇವರಿಗೆ ಶಿಕ್ಷಕಿ ಧನ್ಯವತಿ ಕೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!