29.7 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

ಕಡಿರುದ್ಯಾವರ ಗ್ರಾಮದ ಶಿರಿಬೈಲು ಪರಿಸರದಲ್ಲಿ ಡಿ.6 ರಂದು ತಡರಾತ್ರಿ ತೋಟಕ್ಕೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿಯಾಗಿದೆ.

ರಂಗನಾಥ್ ಹೆಬ್ಬಾರ್, ಚಂದನ್ ಹೆಬ್ಬಾರ್, ಕಿರಣ್ ಹೆಬ್ಬಾರ್ ಇವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಉಂಟು ಮಾಡಿದೆ.

Related posts

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya
error: Content is protected !!