September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

ಆರಂಬೋಡಿ ಗ್ರಾಮದ ನಿವಾಸಿ ಚೈತ್ರಾ ವಿ. ಪೂಜಾರಿಯವರು ವಿಟ್ಲ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಆರಂಬೋಡಿಯಲ್ಲಿ ಪ್ರಾಥಮಿಕ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ಹೈಸ್ಕೂಲ್ ಮತ್ತು ಪಿ.ಯು.ಸಿ ಮಹಾವೀರ ಕಾಲೇಜಿನಲ್ಲಿ ಪದವಿ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಯು.ಜಿ ಸಿ ಮತ್ತು ಕೆ.ಎಸ್.ಇ‌.ಟಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಕೆ ಪೂರೈಸಿದ ಪ್ರತಿಭಾವಂತೆ ಶಿಕ್ಷಕಿಯಾಗಿದ್ದಾರೆ.

Related posts

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ ಗ್ರಂಥಪಾಲಕರಿಗೆ ಕಾರ್ಯಾಗಾರ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!