19 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya
error: Content is protected !!