23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ ನಡೆಯಿತು.

ಸುತ್ತುಪೌಳಿಯ ಮತ್ತು ತೀರ್ಥಮಂಟಪದ ಹಂಚಿನ ಛಾವಣಿಯ ಮರಗಳು ಶಿಥಿಲವಾಗಿರುವುದರಿಂದ ಮಾಡಿನ ಹಂಚುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು. ಗ್ರಾಮಸ್ಥರ ಸಹಕಾರದೊಂದಿಗೆ 2025 ಇಸವಿಯ ಫೆಬ್ರವರಿ ನಲ್ಲಿ ನಡೆಯುವ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಇದರ ಭಾಗವಾಗಿ ಶ್ರಮದಾನ ಮಾಡಲಾಯಿತು.

Related posts

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!