ಆರಂಬೋಡಿ ಗ್ರಾಮದ ನಿವಾಸಿ ಚೈತ್ರಾ ವಿ. ಪೂಜಾರಿಯವರು ವಿಟ್ಲ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆಯಾಗಿದ್ದಾರೆ.
ಇವರು ಆರಂಬೋಡಿಯಲ್ಲಿ ಪ್ರಾಥಮಿಕ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ಹೈಸ್ಕೂಲ್ ಮತ್ತು ಪಿ.ಯು.ಸಿ ಮಹಾವೀರ ಕಾಲೇಜಿನಲ್ಲಿ ಪದವಿ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಯು.ಜಿ ಸಿ ಮತ್ತು ಕೆ.ಎಸ್.ಇ.ಟಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಕೆ ಪೂರೈಸಿದ ಪ್ರತಿಭಾವಂತೆ ಶಿಕ್ಷಕಿಯಾಗಿದ್ದಾರೆ.