April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

ಬೆಳ್ತಂಗಡಿ: ಮೂಲತಃ ಕಲ್ಮಂಜ ಗ್ರಾಮದ ಮೂಲಾರು ನಿವಾಸಿ ಪ್ರಸುತ್ತ ಗರ್ಡಾಡಿಯಲ್ಲಿ ವಾಸ್ತವ್ಯ ಇದ್ದ ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ (ಎ. ಜಿ.ಪಟವರ್ಧನ್) (78 ವರ್ಷ) ರವರು ಇಂದು (ಡಿ.09) ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ ಮತ್ತು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
error: Content is protected !!