28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!