April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.10ರಂದು ಮಂಗಳವಾರದಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ 5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya
error: Content is protected !!