ಬೆಳಾಲು: ಇಲ್ಲಿಯ ಮಾಚಾರು ನಿವಾಸಿ ಸುಂದರ ಮಡಿವಾಳ(70ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಡಿ.9)ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ ಚೇತನ್, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.