30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಮತ್ತೊಂದು ಪ್ರಶಸ್ತಿಯ ಗರಿ ಬೆಂಗಳೂರಿನ ಕನಕಪುರದ ಸ್ಪೂರ್ತಿ ಕಲಾ ಟ್ರಸ್ಟ್ (ನೋಂ) ಇದರ 12ನೇ ವಾರ್ಷಿಕೋತ್ಸವದ ಪರವಾಗಿ ಮಾಜಿ ಮುಖ್ಯಮಂತ್ರಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ಸದಾ ಗುರುತಿಸಿಕೊಂಡಿರುವ ಬೆಳ್ತಂಗಡಿಯ ರಾಜ ಕೇಸರಿ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಯವರಿಗೆ ಸ್ಪೂರ್ತಿ ಕುಮಾರ ಸೇವ ರತ್ನ ಪ್ರಶಸ್ತಿ. ಲಭಿಸಿದೆ.

ಈ ಕಾರ್ಯಕ್ರಮವು ಡಿ. 29 ರಂದು ಉದಯ ಬಾನು ಕಲಾಸಂಘ ಕೆಂಪೇಗೌಡ ನಗರ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya
error: Content is protected !!