19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಶಿಶಿಲ : ಇಲ್ಲಿಯ ನಾಗನಡ್ಕದಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.8 ರಂದು ರಾತ್ರಿ ನಡೆದಿದೆ.

ನಾಗನಡ್ಕ ನಿವಾಸಿ ನಿತಿನ್ ಗೌಡ (28ವ) ರವರು ಡಿ.8 ರಂದು ಸುಮಾರು ರಾತ್ರಿ 8 ಗಂಟೆಯ ವೇಳೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ವಿಷಯ ತಿಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನನ್ನು ವಾಹನದಲ್ಲಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಕೂಡಲೇ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya
error: Content is protected !!