19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ವತಿಯಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳಾಲು ಗ್ರಾಮದ ಅಲಂಗೂರು ನಿವಾಸಿ ಭಾಸ್ಕರ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ದಾಮೋದರ ಗೌಡ ಸುರುಳಿ, ನವೀನ್ ಬಿ.ಕೆ, ಜಯಂತ ಗೌಡ ಓಣಿಯಲು, ಸತೀಶ್ ಗೌಡ ಎಳ್ಳುಗದ್ದೆ, ಟ್ರಸ್ಟ್ ಸಮಿತಿಯ ಸದಸ್ಯರಾದ ಯಶೋಧರ ಅನಂತೋಡಿ, ಪದ್ಮನಾಭ, ವಿಘ್ನನೇಶ್ ಅನಂತೋಡಿ ಉಪಸ್ಥಿತರಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya
error: Content is protected !!