December 21, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುರಬೈಲು, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಮ್. ಕೆ. ಪ್ರಸಾದ್, ಕೋಶಾಧಿಕಾರಿ ಚಿದಾನಂದ ಇಂಚರ ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮಜಲಪಲ್ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!