25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ , ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಹಾಗೂ ಮಂಗಳೂರು ಸಂಸ್ಕೃತ ಸಂಘದ ಸಹಯೋಗದಲ್ಲಿ ಮಂಗಳೂರಿನ ಶಾರದಾ ಪ.ಪೂ ಕಾಲೇಜಿನಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರಥಮ ಸ್ಥಾನ ಪಡೆದು ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.13 ರಂದು ವಿಜಯಪುರದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!