19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ ಅವರ ನೇತೃತ್ವದಲ್ಲಿ
ಪ್ರಾರಂಭಿಸಿದರು.

Related posts

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya
error: Content is protected !!