ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿಗಳ ಕಾಲೇಜಿನ ತೇಜಸ್ ಜನಪದ ಗೀತೆಯಲ್ಲಿ ಪ್ರಥಮ ಮತ್ತು ಸಾತ್ವಿಕ್ ಯಂ ಏಕಪಾತ್ರಾಭಿನಯದಲ್ಲಿ ತೃತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.