28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ ವತಿಯಿಂದ ಶ್ರೀ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು.

Related posts

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!