ಉಜಿರೆ : ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಡಿ. 12 ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ ಪೇಟೆ, ಕನ್ಯಾಡಿ, ಪುದುವೆಟ್ಟು, ನಿಡ್ಲೆ, ಕಳೆಂಜ, ಶಿಶಿಲ, ಶಿಬಾಜೆ ಪಟ್ರಮೆ, ಕೊಕ್ಕಡ, ಹತ್ಯಡ್ಕ, ರೆಖ್ಯಾ, ಅರಸಿನಮಕ್ಕಿ ಪ್ರದೇಶದಲ್ಲಿ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.