September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.12: ವಿದ್ಯುತ್ ನಿಲುಗಡೆ

ಉಜಿರೆ : ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಡಿ. 12 ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ಕೆವಿ ವಿದ್ಯುತ್‌ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ ಪೇಟೆ, ಕನ್ಯಾಡಿ, ಪುದುವೆಟ್ಟು, ನಿಡ್ಲೆ, ಕಳೆಂಜ, ಶಿಶಿಲ, ಶಿಬಾಜೆ ಪಟ್ರಮೆ, ಕೊಕ್ಕಡ, ಹತ್ಯಡ್ಕ, ರೆಖ್ಯಾ, ಅರಸಿನಮಕ್ಕಿ ಪ್ರದೇಶದಲ್ಲಿ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!