ಪುತ್ತಿಲ ಗ್ರಾಮದ ಬಜೆಕ್ಕಳ ನಿವಾಸಿ ದೀಕ್ಷಿತ್ ಬಿ.(28)ರವರು ಹೃದಯಾಘಾತದಿಂದ ಸ್ವ ಗೃಹದಲ್ಲಿ ಡಿ.10ರಂದು ನಿಧನರಾದರು.
ಅವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರು ತಾಯಿ ಸುಲೋಚನಾ, ತಂದೆ ರವಿ, ಪತ್ನಿ ಸ್ವಾತಿ , ಸಹೋದರಿ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.