19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.

ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!