September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇವರು ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದರು.

Related posts

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!