29.7 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya
error: Content is protected !!