September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

ಬೆಳ್ತಂಗಡಿ: ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ವಸತಿ, ವರ್ಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ಅವರನ್ನು ಬೆಳಗಾವಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಭೇಟಿ ಮಾಡಿ ಮನವಿ ಮಾಡಿದರು.

ಮನವಿಗೆ ಸಚಿವರೂ ಪೂರಕವಾಗಿ ಸ್ಪಂದನೆ ಮಾಡಿದ್ದು ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ’ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!